BREAKING: ರಾಜ್ಯದಲ್ಲಿ ಮತ್ತೊಂದು ಹೊಸ ಜಿಲ್ಲೆ; 32ನೇ ಜಿಲ್ಲೆ ಯಾವುದು ಗೊತ್ತಾ..?

ಶಿರಸಿ : ಶಿರಸಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ಕೊಟ್ಟಿದ್ದಾರೆ. ಹೌದು, ಶಿರಸಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಿಎಂ ಬರವರಾಜ್ ಬೊಮ್ಮಾಯಿ, ಶಿರಸಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ…

basavaraj-bommai-vijayaprabha

ಶಿರಸಿ : ಶಿರಸಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ಕೊಟ್ಟಿದ್ದಾರೆ.

ಹೌದು, ಶಿರಸಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಿಎಂ ಬರವರಾಜ್ ಬೊಮ್ಮಾಯಿ, ಶಿರಸಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ ಬೇಡಿಕೆಗಳು ಬಂದಿದ್ದು, ಸಚಿವ ಸಂಪುಟದಲ್ಲಿ ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಅವರು ಬಹಿರಂಗಪಡಿಸಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೊಂದು ಹೊಸ ಜಿಲ್ಲೆ (32ನೇ ಜಿಲ್ಲೆ ) ಉದಯವಾಗುವ ಸೂಚನೆ ದೊರೆತಿದೆ. ಈ ಹಿಂದೆ 2021ರಲ್ಲಿ ವಿಜಯನಗರ 31ನೇ ಜಿಲ್ಲೆಯಾಗಿ ರಚನೆಗೊಂಡಿತ್ತು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.