ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ಫಲಾನುಭವಿ ರೈತರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, 12ನೇ ಕಂತಿನ 2000 ರೂ. ಹಣವು ಶೀಘ್ರದಲ್ಲಿ ನಿಮ್ಮ ಕೈಸೇರಲಿದೆ.
ಹೌದು, ಆಗಸ್ಟ್ 1 ರಿಂದ ನವೆಂಬರ್ 30ರ ನಡುವೆ ಹಣ ವರ್ಗಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಯೋಜನೆಯಡಿ ತಲಾ 2000 ರೂ.ಗಳಂತೆ 3 ಕಂತುಗಳಲ್ಲಿ ವಾರ್ಷಿಕ 6000 ರೂ. ರೈತರ ಖಾತೆಗೆ ಬರಲಿದೆ.
ಇನ್ನು, 31 ಮೇ 2022ರಂದು ಪ್ರದಾನ ಮಂತ್ರಿ ಪಿಎಂ ಕಿಸಾನ್ ಯೋಜನೆಯ 11ನೇ ಕಂತಿನ 2000 ರೂಗಳನ್ನು ರೈತರ ಖಾತೆಗೆ ವರ್ಗಾಯಿಸಲಾಗಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.