2023ರ ಏಕದಿನ ವಿಶ್ವಕಪ್‌ನಿಂದ ದಕ್ಷಿಣ ಆಫ್ರಿಕಾ ಔಟ್?

2023ರಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಯಿಂದ ದಕ್ಷಿಣ ಆಫ್ರಿಕಾ ಹೊರಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ. ಹೌದು, 2023ರ ಜನವರಿಯಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ದಕ್ಷಿಣ ಆಫ್ರಿಕಾ ಹಿಂದೆ ಸರಿದಿದೆ. ODI…

2023ರಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಯಿಂದ ದಕ್ಷಿಣ ಆಫ್ರಿಕಾ ಹೊರಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಹೌದು, 2023ರ ಜನವರಿಯಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ದಕ್ಷಿಣ ಆಫ್ರಿಕಾ ಹಿಂದೆ ಸರಿದಿದೆ. ODI ಸೂಪರ್ ಲೀಗ್‌ನಲ್ಲಿ ಆಫ್ರಿಕಾ ಪ್ರಸ್ತುತ 11 ನೇ ಸ್ಥಾನದಲ್ಲಿದ್ದು, ಅಗ್ರ 8 ತಂಡಗಳು ಮಾತ್ರ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆಯುತ್ತವೆ.

ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ಸರಣಿ ಆಡದೇ ಹೋದರೆ, ದಕ್ಷಿಣ ಆಫ್ರಿಕಾ ತಂಡ 2023 ರ ವಿಶ್ವಕಪ್ ಟೂರ್ನಿ ಮಿಸ್ ಮಾಡಿಕೊಳ್ಳಬೇಕಾಗುತ್ತದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.