ಮಾಜಿ MLA S ತಿಪ್ಪೇಸ್ವಾಮಿ ಅವರು ಕಾಂಗ್ರೆಸ್ ತೊರೆದು BJPಗೆ ಬಂದ ಕಾರಣ ಸಚಿವ ಶ್ರೀರಾಮುಲು ಮುಂದಿನ ರಾಜಕೀಯ ನಡೆ ಬಹಳ ಕುತೂಹಲ ಮೂಡಿಸಿದೆ.
ಹೌದು, ಕಳೆದ ಬಾರಿ ತಿಪ್ಪೇಸ್ವಾಮಿ BJPಯಿಂದ ಮೊಣಕಾಲ್ಮೂರು ಟಿಕೆಟ್ ಆಕಾಂಕ್ಷಿಯಾಗಿದ್ದು ಶ್ರೀರಾಮುಲು ಸ್ಪರ್ಧಿಸಿದ್ದ ಕಾರಣ ಅವರು ಕಾಂಗ್ರೆಸ್ ಸೇರಿದ್ದರು.
ಮೊಣಕಾಲ್ಮೂರಿನಿಂದ ಕಣಕ್ಕಿಳಿಯುವ ಷರತ್ತು ಮೇಲೆ ತಿಪ್ಪೇಸ್ವಾಮಿ ವಾಪಾಸ್ಸಾಗಿದ್ದು ಶ್ರೀರಾಮುಲು ಕ್ಷೇತ್ರ ಬದಲಿಸಿ ಬಳ್ಳಾರಿ ಗ್ರಾಮೀಣ ಅಥವಾ ಸಂಡೂರಿನಿಂದ ಸ್ಪರ್ಧಿಸುವುದು ಪಕ್ಕಾ ಎಂದು ವರದಿಯಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.