ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commission) ಮತ್ತೊಂದು ದೊಡ್ಡ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನು ಓದಿ: LPG ಗ್ರಾಹಕರಿಗೆ ಭಾರೀ ಸಬ್ಸಿಡಿ..ಕೇವಲ 500ರೂಗೆ LPG ಸಿಲಿಂಡರ್, 200 ರೂ ಸಬ್ಸಿಡಿ!
ಆಸಕ್ತ ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್-ಸೈಟ್ https://ssc.nic.in ಪ್ರವೇಶಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಪದವಿ ಪೂರ್ಣಗೊಳಿಸಿದ 18-32 ವರ್ಷದೊಳಗಿನವರು ಏಪ್ರಿಲ್ 3 ರಿಂದ ಮೇ 3 ರವರೆಗೆ ಅರ್ಜಿಸಲ್ಲಿಸಬಹುದು.
ಇದನ್ನು ಓದಿ: ಮಹಿಳೆಯರಿಗೆ ಸಂತಸದ ಸುದ್ದಿ: ಅಂಚೆ ಕಚೇರಿಗಳಲ್ಲಿ ಹೊಸ ಯೋಜನೆ, ಅರ್ಜಿ ಸಲ್ಲಿಸುವುದು ಹೇಗೆ?
ಹುದ್ದೆಗಳ ಸಂಪೂರ್ಣ ವಿವರ:
ಇಲಾಖೆ :ಸಿಬ್ಬಂದಿ ನೇಮಕಾತಿ ಆಯೋಗ (Staff Selection Commission)
ಹುದ್ದೆಯ ಹೆಸರು : ಕಂಬೈನ್ಸ್ ಗ್ರಾಜುಯೇಟ್ ಲೆವೆಲ್ (CGL) ಪರೀಕ್ಷೆ 2023 (ಕೇಂದ್ರ ಸರ್ಕಾರಿ ಕಛೇರಿಯಲ್ಲಿ ಖಾಲಿ ಇರುವ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇಮಕ ಮಾಡಲು ಈ ಪರೀಕ್ಷೆ ನಡೆಸಲಾಗುತ್ತದೆ)
ಹುದ್ದೆಗಳ ಸಂಖ್ಯೆ : ಒಟ್ಟು 7500 ಹುದ್ದೆಗಳು (Tentative vacancies approx. 7500 vacancies)
ಮಾಸಿಕ ವೇತನವು ರೂ.25,500 ರಿಂದ ರೂ.1,51,100 ವರೆಗೆ ಇರುತ್ತದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು
ವಯಸ್ಸಿನ ಮಿತಿ : ಸಾಮಾನ್ಯ ವರ್ಗ: ಗರಿಷ್ಠ 27/30/32 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)
ಅರ್ಜಿ ಶುಲ್ಕ: ಹುದ್ದೆಗಳಿಗೆ ಅರ್ಜಿ ಸಲ್ಲಿಸುವರು ಸಾಮಾನ್ಯ ವರ್ಗ ಮತ್ತು OBC ಅಭ್ಯರ್ಥಿಗಳಿಗೆ ರೂ 100 SC ST Women & ExSer ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆಯೋಗ ಅದಿಕೃತ ವೆಬ್ -ಸೈಟ್ https://ssc.nic.in ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ನೇಮಕಾತಿ ವಿಧಾನ: 1) Tier-1: Examination 2) Tier-II: Examination
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03 ಮೇ 2023
ಇದನ್ನು ಓದಿ: Jioದಿಂದ ಅದ್ಭುತ ಕೊಡುಗೆ: ಅತಿ ಕಡಿಮೆ ಬೆಲೆಯಲ್ಲಿ ಅನಿಯಮಿತ ಡೇಟಾ.. 30 ದಿನಗಳ ಫ್ರಿ ಟ್ರಯಲ್, ಇನ್ನೂ ಹಲವು ಅದ್ಭುತ ಕೊಡುಗೆಗಳು!
ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ:
ಆಯೋಗದ ಅಧಿಕೃತ ವೆಬ್-ಸೈಟ್: https://ssc.nic.in
ಹುದ್ದೆಗಳ ನೋಟಿಫಿಕೇಷನ್ ಗಾಗಿ :https://ssc.nic.in/SSCFileServer/PortalManagement/UploadedFiles/notice_CGLE_03042023.pdf
ಇದನ್ನು ಓದಿ: PPF, ಸುಕನ್ಯಾ ಸಮೃದ್ಧಿಯಂತಹ ಸಣ್ಣ ಉಳಿತಾಯ ಯೋಜನೆಗಳಿಗೆ ಆಧಾರ್- ಪ್ಯಾನ್ ಕಡ್ಡಾಯ; ಕೇಂದ್ರದ ಮಹತ್ವದ ನಿರ್ಧಾರ