SSLC Exam: ನಾಳೆಯಿಂದ SSLC ಅರ್ಧವಾರ್ಷಿಕ ಪರೀಕ್ಷೆ; ವೇಳಾಪಟ್ಟಿ ಇಲ್ಲಿದೆ

SSLC Exam : ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ನಾಳೆಯಿಂದ (ಸೆ.24) ಅಕ್ಟೋಬರ್ 1ರವರೆಗೆ SSLC ಅರ್ಧವಾರ್ಷಿಕ ಪರೀಕ್ಷೆ ನಡೆಯಲಿದೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಹಾಗು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…

SSLC Exam

SSLC Exam : ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ನಾಳೆಯಿಂದ (ಸೆ.24) ಅಕ್ಟೋಬರ್ 1ರವರೆಗೆ SSLC ಅರ್ಧವಾರ್ಷಿಕ ಪರೀಕ್ಷೆ ನಡೆಯಲಿದೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಹಾಗು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೌದು, ಈ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಮಂಡಳಿಯಿಂದಲೇ ಏಕರೂಪದ ಪ್ರಶ್ನೆ ಪತ್ರಿಕೆಯನ್ನು ನೀಡಲಾಗುತ್ತಿದೆ. ಪ್ರಸಕ್ತ ಸಾಲಿನ ರಾಜ್ಯ ಪಠ್ಯಕ್ರಮದ SSLC ವಿದ್ಯಾರ್ಥಿಗಳು ಅರ್ಧ ವಾರ್ಷಿಕ ಪರೀಕ್ಷೆಗೂ ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿಯಿಂದ ನೀಡುವ ಏಕರೂಪದ ಪ್ರಶ್ನೆ ಪತ್ರಿಕೆಗೆ ಉತ್ತರ ಬರೆಯಬೇಕಿದೆ.

ಇದನ್ನೂ ಓದಿ: ನಟ ದರ್ಶನ್ & ಗ್ಯಾಂಗ್ ಗೆ ಬಿಗ್ ಶಾಕ್ ; ದರ್ಶನ್, ಪವಿತ್ರಗೌಡ ಜಾಮೀನು ಅರ್ಜಿ ಮುಂದೂಡಿಕೆ!

Vijayaprabha Mobile App free

SSLC Exam: SSLC ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿ

ಸೆ.24- ಪ್ರಥಮ ಭಾಷೆ (ಕನ್ನಡ, ಹಿಂದಿ, ಇಂಗ್ಲಿಷ್)

ಸೆ.25- ದ್ವಿತೀಯ ಭಾಷೆ (ಇಂಗ್ಲಿಷ್, ಹಿಂದಿ) ಜೊತೆಗೆ ಅದೇ ದಿನ ಮಧ್ಯಾಹ್ನ (ಹಿಂದಿ, ಕನ್ನಡ, ಇಂಗ್ಲಿಷ್)

ಸೆ. 26-ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್

ಸೆ.27- ಕೋರ್ ವಿಷಯಗಳಾದ ಗಣಿತ, ಸಮಾಜ ಶಾಸ್ತ್ರ, ವಿಜ್ಞಾನ

ಸೆ.28- ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ

ಸೆ.30- ಸಮಾಜ ವಿಜ್ಞಾನ,

ಅ.1- ಜೆಟಿಎಸ್ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

ಇದನ್ನೂ ಓದಿ: ಮಹಾಲಕ್ಷ್ಮಿ ಕೊಲೆಗೆ ಪರಸಂಗದ ಅನುಮಾನ..? ಎಲ್ಲಿದ್ದಾನೆ ಹಂತಕ? ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.