SSLC Results Announced | ತೀವ್ರ ಕುತೂಹಲ ಕೆರಳಿಸಿರುವ SSLC ಫಲಿತಾಂಶ ಇದೀಗ ಪ್ರಕಟವಾಗುತ್ತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.
SSLC ರಿಸಲ್ಟ್ ನೋಡಲು ಈ (https://karresults.nic.in) ಸೈಟ್ ಗೆ ಭೇಟಿ ನೀಡಿ. ಒಟ್ಟು 8.96 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.