state budget 2023 highlets:
* ರೈತ ವಿದ್ಯಾನಿಧಿ ಯೋಜನೆಯನ್ನು ಆಟೋ, ಕಾರು ಚಾಲಕರ ಕುಟುಂಬಕ್ಕೂ ವಿಸ್ತರಣೆ
* 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ಸ್ಕಾಲರ್‌ಶಿಪ್ ವಿತರಣೆ
* ಸರ್ಕಾರಿ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ
* ಪಿಎಂ ಶ್ರೀ ಯೋಜನೆಗೆ 100 ಕೋಟಿ ಮೀಸಲು
* ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಘೋಷಣೆ
* ಉಚಿತ ಉನ್ನತ ಶಿಕ್ಷಣ ಯೋಜನೆ ಜಾರಿಗೆ ಕ್ರಮ
* 9556 ಶಾಲಾ ಕೊಠಡಿ ನಿರ್ಮಾಣಕ್ಕೆ ಅನುದಾನ
ನೇಕಾರ ಸಮ್ಮಾನ್ ಯೋಜನೆ ಸಹಾಯಧನ ಹೆಚ್ಚಳ:
* ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತವನ್ನು 3 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ
* ಪ್ರತಿ ಗ್ರಾ.ಪಂಗೆ 10 ಲಕ್ಷ ರೂ. ಅನುದಾನ
* ಕಳಸಾ ಬಂಡೂರಿ ಯೋಜನೆಗೆ 80 ಕೋಟಿ ರೂ.
*ಮೈಸೂರು, ಬೆಳಗಾವಿ, ಧಾರವಾಡ, ಕಲಬುರಗಿ, ಮೈಸೂರಿನಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರತ್ಯೇಕ ಹಾಸ್ಟೆಲ್
* ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.
* ಎಸ್‌ಸಿ-ಎಸ್‌ಟಿ-ಒಬಿಸಿ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆಗೆ ತರಬೇತಿ
* ನಮ್ಮ ನೆಲೆ ಹೆಸರಲ್ಲಿ 10 ಸಾವಿರ ವೆಚ್ಚದಲ್ಲಿ ವಸತಿ ಯೋಜನೆ