state budget 2023: ಕೃಷಿಕರಿಗೆ ಸಿಎಂ ಬಂಪರ್‌ ಗಿಫ್ಟ್‌, ಆಹಾರ ಧಾನ್ಯಗಳ ಖರೀದಿಗೆ 6650 ಕೋಟಿ

* ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಭತ್ತ, ರಾಗಿ, ಜೋಳ, ಹೆಸರುಕಾಳು & ತೊಗರಿ ಮುಂತಾದ ಆಹಾರ ಧಾನ್ಯಗಳ ಖರೀದಿಗೆ 6650 ಕೋಟಿ. * ಬೆಳೆಗಳ ಸಂರಕ್ಷಣೆ ಶೇಖರಣೆಗಾಗಿ 10.45 ಲಕ್ಷ ಫಲಾನುಭವಿಗಳಿಗೆ…

state-Budget-2023

* ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಭತ್ತ, ರಾಗಿ, ಜೋಳ, ಹೆಸರುಕಾಳು & ತೊಗರಿ ಮುಂತಾದ ಆಹಾರ ಧಾನ್ಯಗಳ ಖರೀದಿಗೆ 6650 ಕೋಟಿ.

* ಬೆಳೆಗಳ ಸಂರಕ್ಷಣೆ ಶೇಖರಣೆಗಾಗಿ 10.45 ಲಕ್ಷ ಫಲಾನುಭವಿಗಳಿಗೆ 175 ಕೋಟಿ ನೆರವು

* ತೋಟಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕೆ 545 ಕೋಟಿ ರೂ ವೆಚ್ಚ

Vijayaprabha Mobile App free

* ಫಸಲ್ ಭೀಮಾ ಯೋಜನೆ ಅಡಿ 86 ಲಕ್ಷ ರೈತರ ಬೆಳೆ ವಿಮೆಗಾಗಿ ರೂ.4,900 ಕೋಟಿ ಪಾವತಿ

ಒಂದು ತೋಟ ಒಂದು ಬೆಳೆ ಯೋಜನೆ:

ತೋಟಗಾರಿಕೆ ಇಲಾಖೆಗೂ ಹೊಸ ಯೋಜನೆಗಳನ್ನು ಸಿಎಂ ಘೋಷಿಸಿದ್ದು, ಇಲಾಖೆಯ ಅಡಿಯಲ್ಲಿ ಬರುವ 12 ತೋಟಗಳಲ್ಲಿ ‘ಒಂದು ತೋಟ ಒಂದು ಬೆಳೆ’ ಯೋಜನೆಯಡಿ ತೋಟಗಾರಿಕೆ ಉತ್ಪಾದಕತೆಯನ್ನು ಹೆಚ್ಚಿಸಲು 10 ಕೋಟಿ ರೂ. ಗಳ ಒಂದು ಬಾರಿಯ ವಿಶೇಷ ಅನುದಾನ ನೀಡಲಾಗುವುದು.

ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ರಫ್ತು ಮತ್ತು ಸಂಸ್ಕರಣೆಯ ಉತ್ತೇಜನಕ್ಕೆ ರೈತ ಸಂಪದ ಯೋಜನೆಯಡಿ ಮತ್ತೊಂದು ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.