State budget 2023: ಮನೆ ಮನೆಗೆ ಆರೋಗ್ಯ ಯೋಜನೆ

* ‘ಮನೆ ಮನೆಗೆ ಆರೋಗ್ಯ’ ಎಂಬ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಗ್ರಾಮೀಣ ಜನತೆಗೆ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರ * ಹದಿಹರೆಯದವರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಲ್ಲಿ ಮತ್ತು ಸಂತಾನೋತ್ಪತ್ತಿ ವಯಸ್ಸಿನ (15-49 ವರ್ಷಗಳು)…

state-Budget-2023

* ‘ಮನೆ ಮನೆಗೆ ಆರೋಗ್ಯ’ ಎಂಬ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಗ್ರಾಮೀಣ ಜನತೆಗೆ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರ

* ಹದಿಹರೆಯದವರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಲ್ಲಿ ಮತ್ತು ಸಂತಾನೋತ್ಪತ್ತಿ ವಯಸ್ಸಿನ (15-49 ವರ್ಷಗಳು) ಮಹಿಳೆಯರಲ್ಲಿ ರಕ್ತಹೀನತೆ ಹಾಗೂ ಅಪೌಷ್ಟಿಕತೆಯನ್ನು ನಿವಾರಿಸಲು ಉದ್ದೇಶಿತ ಪರೀಕ್ಷೆ, ಚಿಕಿತ್ಸೆ, ಜನಜಾಗೃತಿ ಹಾಗೂ ತರಬೇತಿಗೆ 100 ಕೋಟಿ ರೂ. .

* ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು ರಾಜ್ಯಾದ್ಯಂತ ಇನ್ನಷ್ಟು ಹೆಚ್ಚಳ

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.