ಬಜೆಟ್ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಣೆಯಾಗಿದೆ. ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಘೋಷಿಸಲಾಗಿದೆ. ಇದರ ಜೊತೆ ವಸತಿರಹಿತ ಮೀನುಗಾರರಿಗೆ ವಸತಿ ಸೌಲಭ್ಯ. ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಘೋಷಿಸಲಾಗಿದೆ
*ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್
* ಮಹಿಳಾ ಕಾರ್ಮಿಕರಿಗೆ 500 ರೂ ಸಹಾಯಧನ ಘೋಷಣೆ
* ಕರಾವಳಿ ಜಿಲ್ಲೆಯಲ್ಲಿ ಪಿಎಂ ಮತ್ಸ್ಯ ಯೋಜನೆ
* ತೀರ್ಥಹಳ್ಳಿ ಸಂಶೋಧನ ಕೇಂದ್ರಕ್ಕೆ 10 ಕೋಟಿ
*ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ವಸತಿ ಯೋಜನೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.