state budget 2023: 5,000 ಪ್ರೋತ್ಸಾಹ ಧನ ಘೋಷಣೆ

ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೂ ಭರ್ಜರಿ ಕೊಡುಗೆ ನೀಡಿದ್ದು, ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರವನ್ನು ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ.…

state budget 2023

ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೂ ಭರ್ಜರಿ ಕೊಡುಗೆ ನೀಡಿದ್ದು, ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರವನ್ನು ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.

ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ, ನಂದಿಬೆಟ್ಟಕ್ಕೆ ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ರೋಪ್‌ ವೇ ನಿರ್ಮಾಣ, ಪ್ರವಾಸಿ ಗೈಡ್‌ಗಳ ಮಾಸಿಕ ಪ್ರೋತ್ಸಾಹ ಧನ 2 ರಿಂದ 5 ಸಾವಿರಕ್ಕೆ ಏರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.