ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಬಜೆಟ್‌ನಲ್ಲಿ BPL ಕಾರ್ಡ್‌ದಾರರಿಗೆ ಮಾಸಿಕ ಅಕ್ಕಿಯನ್ನು 5ರಿಂದ 6ಕೆಜಿಗೆ ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಿದ್ದಾರೆ.
2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ಕೋಟಿ ಅನುದಾನ ನೀಡಲಾಗುವುದು. ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತರ ಕುಟುಂಬಗಳಿಗೆ 180 ಕೋಟಿ ವೆಚ್ಚದಲ್ಲಿ ಜೀವನ್‌ಜ್ಯೋತಿ ವಿಮಾ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.