State budget 2023: ಅಸಂಘಟಿತ ಕಾರ್ಮಿಕರಿಗೆ 4 ಲಕ್ಷ ವಿಮಾ ಸೌಲಭ್ಯ

* ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗೆ ವಿಮಾ ಯೋಜನೆ * ರಾಜ್ಯದಲ್ಲಿನ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ಲಾರಿ ಚಾಲಕರಿಗೆ, ಇ-ಕಾಮರ್ಸ್‌ ಡೆಲಿವರಿ ಸೇವೆ ನೀಡುತ್ತಿರುವವರ ಅವಲಂಬಿತರಿಗೆ ಭದ್ರತೆ * ಈ ಕಾರ್ಮಿಕರು ಮರಣ…

state-Budget-2023

* ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗೆ ವಿಮಾ ಯೋಜನೆ

* ರಾಜ್ಯದಲ್ಲಿನ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ಲಾರಿ ಚಾಲಕರಿಗೆ, ಇ-ಕಾಮರ್ಸ್‌ ಡೆಲಿವರಿ ಸೇವೆ ನೀಡುತ್ತಿರುವವರ ಅವಲಂಬಿತರಿಗೆ ಭದ್ರತೆ

* ಈ ಕಾರ್ಮಿಕರು ಮರಣ ಹೊಂದಿದಲ್ಲಿ 2 ಲಕ್ಷ ರೂ, ಹಾಗೂ ಅಪಘಾತದಲ್ಲಿ ಮರಣ ಹೊಂದಿದಲ್ಲಿ 2 ಲಕ್ಷ ರೂಗಳಂತೆ ಒಟ್ಟು 4 ಲಕ್ಷ ರೂ. ಗಳ ವಿಮಾ ಸೌಲಭ್ಯ

Vijayaprabha Mobile App free

* ‘ಮುಖ್ಯಮಂತ್ರಿ ವಿಮಾ ಯೋಜನೆ’ಯಡಿ ಈ ಯೋಜನೆ

* ಒಟ್ಟು 16.50 ಲಕ್ಷ ಜನರಿಗೆ ಸಹಾಯವಾಗುವ ನಿರೀಕ್ಷೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.