State budget 2023: ‘ಬದುಕುವ ದಾರಿ’ಗೆ 1,500 ರೂ; ಏನಿದು ಹೊಸ ಯೋಜನೆ?

ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿಧ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದವರಿಗೆ ಐಐಟಿಯಲ್ಲಿ (IIT) ಮೂರು ತಿಂಗಳ ವೃತ್ತಿಪರ ತರಬೇತಿ ಪಡೆಯಲು ಮೂರು ತಿಂಗಳ ಕಾಲ ಮಾಸಿಕ 1,500 ರೂ ಶಿಷ್ಯವೇತನ (ಬದುಕುವ ದಾರಿ) ನೀಡಲಾಗುವುದು.…

scholarship vijayaprabha

ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿಧ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದವರಿಗೆ ಐಐಟಿಯಲ್ಲಿ (IIT) ಮೂರು ತಿಂಗಳ ವೃತ್ತಿಪರ ತರಬೇತಿ ಪಡೆಯಲು ಮೂರು ತಿಂಗಳ ಕಾಲ ಮಾಸಿಕ 1,500 ರೂ ಶಿಷ್ಯವೇತನ (ಬದುಕುವ ದಾರಿ) ನೀಡಲಾಗುವುದು.

ತರಬೇತಿ ಪೂರ್ಣಗೊಂಡವರಿಗೆ ಅಪ್ರೈಂಟಿಸ್​​ಶಿಪ್ ಕಾರ್ಯಕ್ರಮದಡಿ 3 ತಿಂಗಳು 1,500 ರೂ ನೀಡಲಾಗುವುದು. ಜತೆಗೆ ಪದವಿ ಶಿಕ್ಷಣ ಪೂರೈಸಿ ಉದ್ಯೋಗ ಸಿಗದವರಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಯುವಸ್ನೇಹಿ ಯೋಜನೆ ಅಡಿ 2,000 ರೂ ನೀಡಲಾಗುವುದು. ಈ ಮೂಲಕ ಯುವ ಜನರಿಗೆ ಉನ್ನತ ಶಿಕ್ಷಣ ಹಾಗೂ ನಿರುದ್ಯೋಗದಿಂದ ಉದ್ಯೋಗ ಆಯ್ಕೆ ಕಡೆ ಗಮನಹರಿಸಲು ಸಾಧ್ಯವಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.