ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ 10,930 ಕೋಟಿ ರೂ ನೀಡಿದ್ದು, ಬಿತ್ತನೆ ಬೀಜ, ರಸಗೊಬ್ಬರ ಇತ್ಯಾದಿಗಳಿಗಾಗಿ 962 ಕೋಟಿ ರೂ ವ್ಯಯಿಸಲಾಗಿದೆ’ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಇಂದು 2ನೇ ಬಜೆಟ್ ಮಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ‘ರಾಜ್ಯದ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಪರಿಹಾರ ಹೆಚ್ಚಿಸಿ ದಾಖಲೆ ಅವಧಿಯಲ್ಲಿ ರೈತರ ಖಾತೆಗಳಿಗೆ ನೇರವಾಗಿ ಪರಿಹಾರ ಜಮೆ ಮಾಡಲಾಗಿದೆ. 14 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ಪರಿಹಾರದ ಹಣ ವರ್ಗಾಯಿಸಲಾಗಿದೆ ಎಂದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.