state budget 2023: ನಿರುದ್ಯೋಗಿ ಯುವಕರಿಗೆ 2 ಸಾವಿರ ರೂ

ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ 2ನೇ ಬಜೆಟ್ ಅನ್ನು ಮಂಡಿಸುತ್ತಿದ್ದು, ನಿರುದ್ಯೋಗಿ ಯುವಕರಿಗೆ ಯುವಸ್ನೇಹಿ ಯೋಜನೆಯನ್ನು ಬಜೆಟ್‌ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಯೋಜನೆ ಮೂಲಕ ನಿರುದ್ಯೋಗಿ ಯುವಕರಿಗೆ 2,000 ಸಾವಿರ ರೂಪಾಯಿಯನ್ನು…

state budget 2023

ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ 2ನೇ ಬಜೆಟ್ ಅನ್ನು ಮಂಡಿಸುತ್ತಿದ್ದು, ನಿರುದ್ಯೋಗಿ ಯುವಕರಿಗೆ ಯುವಸ್ನೇಹಿ ಯೋಜನೆಯನ್ನು ಬಜೆಟ್‌ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಈ ಯೋಜನೆ ಮೂಲಕ ನಿರುದ್ಯೋಗಿ ಯುವಕರಿಗೆ 2,000 ಸಾವಿರ ರೂಪಾಯಿಯನ್ನು ನೀಡಲಾಗುತ್ತದೆ. ಒಂದು ಬಾರಿ ಮಾತ್ರ ನಿರುದ್ಯೋಗಿ ಯುವಕರು ನೆರವು ಪಡೆಯಬಹುದು. ಯುವಜನತೆಗೆ ನೂರು ಕೋಟಿ ವೆಚ್ಚದಲ್ಲಿ ಜಿಮ್‌ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.