ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಸಂಚಾರಿ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, 68 ಸಂಚಾರಿ ಪಶು ಚಿಕಿತ್ಸಾಲಯಗಳ ಮೂಲಕ ಜಾನುವಾರುಗಳಿಗೆ ಮನೆ ಬಾಗಿಲಲ್ಲೇ ಚಿಕಿತ್ಸೆ ನೀಡುವ ಯೋಜನೆ ಆರಂಭಿಸಿದೆ.
ಹೌದು, ಪ್ರಾಣಿಗಳ ಆರೋಗ್ಯ ಮತ್ತು ರೋಗ ನಿಯಂತ್ರಣ ಯೋಜನೆಯಡಿ ಈ ಯೋಜನೆಯನ್ನು ಸರ್ಕಾರ ಅನುಷ್ಠಾನಕ್ಕೆ ತಂದಿದ್ದು, ಸಂಚಾರಿ ಪಶು ಚಿಕಿತ್ಸಾಲಯಗಳ ಮೂಲಕ ಜಾನುವಾರುಗಳಿಗೆ ಮನೆ ಬಾಗಿಲಲ್ಲೇ ಚಿಕಿತ್ಸೆ ನೀಡುವ ಯೋಜನೆ ಆರಂಭಿಸಿದ್ದು, ಈ ಸೌಲಭ್ಯ ಪಡೆಯಲು ರೈತರು ಟೋಲ್ ಫ್ರೀ ಸಂಖ್ಯೆ- 1962 ಅಥವಾ 8277100200 ಗೆ ಕರೆ ಮಾಡಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.