State government ordered: ಉದ್ಯೋಗ ಆಕಾಂಕ್ಷಿಗಳಿಗೆ (job seeker) ರಾಜ್ಯ ಸರ್ಕಾರದಿಂದ (State government) ಭರ್ಜರಿ ಸಿಹಿಸುದ್ದಿ ಹೊರಬಿದ್ದಿದ್ದು, ನೇಮಕಾತಿಗೆ ವಯೋಮಿತಿ ಸಡಿಲಿಸಿ (Age relaxation) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೌದು, ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷ ವಯೋಮಿತಿಯನ್ನು ಸಡಿಲಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
Asteroid | ಭೂಮಿಯತ್ತ ಭಾರಿ ಗಾತ್ರದ ಕ್ಷುದ್ರಗ್ರಹ, ಭೂಮಿಗೆ ಕಾದಿದೆ ಭಾರೀ ಅಪಾಯ..!
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment