ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; 137 ಶಿರಸ್ತೇದಾರ್, ಉಪತಹಶೀಲ್ದಾರ್‌ಗಳ ವರ್ಗಾವಣೆ

Shirastedar and Sub-Tahsildars : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 137 ಶಿರಸ್ತೇದಾರ್ / ಉಪತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹೌದು, ರಾಜ್ಯದ ವಿವಿದ ಜಿಲ್ಲಾ ಹಾಗೂ…

state government vijayaprabhanews

Shirastedar and Sub-Tahsildars : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 137 ಶಿರಸ್ತೇದಾರ್ / ಉಪತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಹೌದು, ರಾಜ್ಯದ ವಿವಿದ ಜಿಲ್ಲಾ ಹಾಗೂ ತಾಲೂಕು ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿರಸ್ತೇದಾರ್/ಉಪತಹಶೀಲ್ದಾರ್ ವೃಂದದ ನೌಕರರನ್ನು ರಾಜ್ಯದ ವಿವಿಧ ಸ್ಥಳಕ್ಕೆ ವರ್ಗಾಯಿಸಲಾಗಿದೆ. ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಇವರನ್ನು ವರ್ಗಾಯಿಸಿ ಆದೇಶಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.