ನಾಡಹಬ್ಬ ದಸರಾಗೆ ಕೆಲವೇ ದಿನಗಳು ಬಾಕಿ ಇದ್ದು, ಪ್ರತಿವರ್ಷ ದಸರಾ ಹಬ್ಬದ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆಗಳಿಗೆ 14 ದಿನ ರಜೆ ನೀಡಲಾಗುತ್ತದೆ. ಈ ಬಾರಿಯೂ 14 ದಿನ ಸಿಗುತ್ತಾ ಎಂಬ ಬಗ್ಗೆ ಗೊಂದಲ ಉಂಟಾಗಿತ್ತು. ಆದರೆ, ಈ ಎಲ್ಲಾ ಗೊಂದಲಗಳಿಗೆ ಶಿಕ್ಷಣ ಇಲಾಖೆ ಈಗ ತೆರೆ ಎಳೆದಿದೆ.
ಹೌದು, ದಸರಾ ಹಬ್ಬದ ಪ್ರಯುಕ್ತ ಈ ವರ್ಷವೂ 14 ದಿನ ರಾಜ್ಯದ ಶಾಲೆಗಳಿಗೆ ರಜೆ ಇರಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಆದರೆ, ಮಂಗಳೂರಿನಲ್ಲಿ ಸೆ. 26 ರಿಂದ ಅ. 10 ರವರೆಗೂ ರಜೆಗೆ ಆದೇಶ ನೀಡಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.