ರಾಜ್ಯ ಸರ್ಕಾರದಿಂದ ಸಿಹಿಸುದ್ದಿ: ನಿಮಗೆ ಸಿಗಲಿದೆ ಮಾಸಿಕ 3,000ರೂ..!

ರಾಜ್ಯ ಸಮಾಜ ಕಲ್ಯಾಣ ಇಲಾಖೆ ಉಚಿತವಾಗಿ ನೀಡುವ ವಿವಿಧ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ & ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಯುಪಿಎಸ್‌ಸಿ, ಕೆಎಎಸ್, ಗ್ರೂಪ್ ಸಿ,…

scholarship vijayaprabha

ರಾಜ್ಯ ಸಮಾಜ ಕಲ್ಯಾಣ ಇಲಾಖೆ ಉಚಿತವಾಗಿ ನೀಡುವ ವಿವಿಧ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ & ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಯುಪಿಎಸ್‌ಸಿ, ಕೆಎಎಸ್, ಗ್ರೂಪ್ ಸಿ, ಬ್ಯಾಂಕಿಂಗ್, ಎಸ್‌ಎಸ್‌ಸಿ ಮತ್ತು RRB ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ.

ಇನ್ನು, ತರಬೇತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಮಾಸಿಕ 3,000 ದಿಂದ 10,000 ರೂ ಶಿಷ್ಯವೇತನ ದೊರೆಯಲಿದ್ದು, ಅರ್ಜಿ ಸಲ್ಲಿಸಲು ಕಡೆ ದಿನ ಸೆ.20 ಆಗಿದೆ. ಈ ಲಿಂಕ್: https://sw.kar.nic.in/index.aspx ಮೇಲೆ ಕ್ಲಿಕ್ ಮಾಡಿ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.