ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಕಡ್ಡಾಯವಾಗಿ ಸ್ಥಾಪನೆ ಮಾಡಲು ಶೀಘ್ರ ಆದೇಶ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಹೌದು, ಬೆಂಗಳೂರಿನಲ್ಲಿ ರಾಯಣ್ಣ ಸ್ಮರಣೋತ್ಸವದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ನಾಡಿನ ಮಕ್ಕಳಿಗೆ ನಿಜವಾದ ಸ್ವಾತಂತ್ರ್ಯ ಹೋರಾಟಗಾರರು ಯಾರು ಎಂದು ತಿಳಿಯಬೇಕು. ಪ್ರೇರಣೆ ನೀಡುವ ಶಕ್ತಿಗಳ ಗುರುತಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment