ಗಮನಿಸಿ: ಈ ದಿನದಿಂದ ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ..!

ರಾಜ್ಯದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಹೌದು, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಮಾರ್ಚ್ 6ರಿಂದ 8ರ ನಡುವೆ ಅಕಾಲಿಕ…

rain-vijayaprabha-news

ರಾಜ್ಯದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ಹೌದು, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಮಾರ್ಚ್ 6ರಿಂದ 8ರ ನಡುವೆ ಅಕಾಲಿಕ ಮಳೆಯಾಗಿದ್ದು, ಬೆಳೆ ಹಾನಿಗೂ ಕಾರಣವಾಗಿದೆ. ದೇಶದ ಉತ್ತರ ಹಾಗೂ ಕೇಂದ್ರ ಭಾಗದಲ್ಲಿ ಮಾರ್ಚ್ 15ರ ತನಕ ಹಗುರವಾದ ಮಳೆಯಾಗಲಿದೆ.

ಇನ್ನು, ಮಾರ್ಚ್‌ 16ರಿಂದ 22ರ ತನಕ ದಕ್ಷಿಣ ಭಾರತದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.