low BP: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಲೋ ಬಿಪಿಯಾಗಿ ಹೃದಯಾಘಾತದಿಂದ ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ.

ಇದನ್ನು ಓದಿ: ನಟ ಉಪೇಂದ್ರಗೆ ಬಿಗ್ ಶಾಕ್; ತಕ್ಷಣವೇ ಹಾಜರಾಗುವಂತೆ ಪೊಲೀಸ್ ನೋಟಿಸ್
ಹೌದು,ಮೃತ ಸುಮಾ(19) ಎಂದು ಗುರುತಿಸಲಾಗಿದ್ದು,ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಸುಮಾ ಅನಾರೋಗ್ಯದ ಕಾರಣ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ಮನೆಗೆ ತೆರಳಿದ ನಂತರ ನಿನ್ನೆ ರಾತ್ರಿ ಮತ್ತೆ ದಿಢೀರ್ ಆಕೆ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಲೋ ಬಿಪಿಯಾಗಿ (low BP) ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ಮಾಡಿ |
ಇದನ್ನು ಓದಿ: ಟೊಮೆಟೊ ಬೆಲೆ ಇಳಿಕೆ; ಆದರೆ ತರಕಾರಿ ಬೆಲೆ ಏರಿಕೆ?!