ರಾಜ್ಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಏರಿಕೆ!

ರಾಜ್ಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತೀರಾ ಸಣ್ಣ-ಸಣ್ಣ ಕಾರಣಗಳಿಗೆ ವಿದ್ಯಾರ್ಥಿಗಳು ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ ಎನ್ನಲಾಗಿದೆ. ಹೌದು, ಈ ವರ್ಷ ಅಂದರೆ 2022ರಲ್ಲಿ ರಾಜ್ಯದಲ್ಲಿ ನೂರಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು…

ರಾಜ್ಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತೀರಾ ಸಣ್ಣ-ಸಣ್ಣ ಕಾರಣಗಳಿಗೆ ವಿದ್ಯಾರ್ಥಿಗಳು ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ ಎನ್ನಲಾಗಿದೆ.

ಹೌದು, ಈ ವರ್ಷ ಅಂದರೆ 2022ರಲ್ಲಿ ರಾಜ್ಯದಲ್ಲಿ ನೂರಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಂಗಳೂರು, ಮಂಗಳೂರು, ತುಮಕೂರು, ಮೈಸೂರು ಹಾಗೂ ಇತರ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದ್ದು, ಆ ಭಾಗದ ಪೋಷಕರಲ್ಲಿ ಆತಂಕ ಮೂಡಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.