DAP fertilizer | ರೈತರಿಗೆ ಶುಭ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; 1350 ರೂಗೆ ಡಿಎಪಿ..!

DAP fertilizer : ಹೊಸ ವರ್ಷದಂದು ಕೇಂದ್ರ ಸರ್ಕಾರ ರೈತರಿಗೆ ಶುಭ ಸುದ್ದಿ ನೀಡಿದ್ದು, PM ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಡಿ-ಅಮೋನಿಯಂ ಫಾಸ್ಫೇಟ್ ( DAP fertilizer) ಮೇಲಿನ…

DAP fertilizer

DAP fertilizer : ಹೊಸ ವರ್ಷದಂದು ಕೇಂದ್ರ ಸರ್ಕಾರ ರೈತರಿಗೆ ಶುಭ ಸುದ್ದಿ ನೀಡಿದ್ದು, PM ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಡಿ-ಅಮೋನಿಯಂ ಫಾಸ್ಫೇಟ್ ( DAP fertilizer) ಮೇಲಿನ ವಿಶೇಷ ಸಬ್ಸಿಡಿ (Subsidy) ಸೌಲಭ್ಯವನ್ನು ವಿಸ್ತರಿಸಲು ಒಪ್ಪಿಗೆ ನೀಡಿದೆ.

ಹೌದು, ವರ್ಷದ ಮೊದಲ ಸಚಿವ ಸಂಪುಟ ಸಭೆಯನ್ನು ರೈತರಿಗೆ ಮೋದಿ ಸಮರ್ಪಿಸಿ ಕೇವಲ ರೈತರಿಗೆ ಸಂಬಂಧಿಸಿದ ನಿರ್ಧಾರಗಳಿಗೆ ಕ್ಯಾಬಿನೆಟ್‌ ಅನುಮೋದನೆ ನೀಡಿದ್ದು, ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯ ಬಜೆಟ್ 69,515 ಕೋಟಿಗೆ ಹೆಚ್ಚಳ ಮಾಡಿದೆ.

ಇದನ್ನೂ ಓದಿ: Fasal bima yojana | ಫಸಲ್‌ ಭೀಮಾ ಯೋಜನೆ ಫಲಾನುಭವಿ ರೈತರಿಗೆ ಸಿಹಿ ಸುದ್ದಿ

Vijayaprabha Mobile App free

ಇದರ ಜೊತೆ ರೈತರಿಗೆ 1350 ರೂ.ಗೆ 50 ಕೆಜಿ ಡಿಎಪಿ ಗೊಬ್ಬರದ ಚೀಲ ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕಾಗಿ 3,850 ಕೋಟಿ ರೂ.ಕೇಂದ್ರ ಸಚಿವ ಸಂಪುಟವು 23 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳನ್ನು ಹಂಚಿಕೊಳ್ಳಲು ನಿರ್ಧರಿಸಿದೆ. ನಾವೀನ್ಯತೆ ಮತ್ತು ತಂತ್ರಜ್ಞಾನಕ್ಕಾಗಿ ನಿಧಿಯು ರೂ.800 ಕೋಟಿಗಳನ್ನು ನಿಗದಿಪಡಿಸಿದೆ ಎಂದು ಪ್ರಧಾನಿ ಮೋದಿ ಅವರ ಅವರ ಸಚಿವ ಸಂಪುಟ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.