ವಿಜಯಪುರ: 2022-23ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಹೊಸ ಪ್ರವೇಶ ವಿಸ್ತರಣೆ ಕಾರ್ಯಕ್ರಮಕ್ಕೆ ವಿಜಯಪುರ ಜಿಲ್ಲೆ ಆಯ್ಕೆಯಾಗಿದೆ.
ಆದ್ದರಿಂದ ದ್ರಾಕ್ಷಿ, ದಾಳಿಂಬೆ, ಡ್ರಾಗನ್ ಮತ್ತು ನುಗ್ಗೆ ಬೆಳೆಗಳಿಗೆ ಸಹಾಯಧನಕ್ಕೆ ಅರ್ಹ ಫಲಾನುಭವಿ ರೈತರಿಂದ ಅರ್ಜಿ ಆಹ್ವಾನಿಸಿದ್ದು, ಪ್ರತಿ ಹೆಕ್ಟೇರ್ ಗೆ 50 ಸಾವಿರ ರೂ, ದಾಳಿಂಬೆ ಪ್ರದೇಶ ವಿಸ್ತರಣೆಗೆ ಪ್ರತಿ ಹೆಕ್ಟೇರ್ ಗೆ 28,402 ರೂ ಸಹಾಯಧನ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ 9448999232 ಸಂಖ್ಯೆಗೆ ಕರೆ ಮಾಡಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



