Heavy rain : ದಿಢೀರ್‌ ಭಾರೀ ಮಳೆ; ಜನಜೀವನ ಅಸ್ತವ್ಯಸ್ತ

Heavy rain: ಇಂದು ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿನಲ್ಲಿ ಮಳೆ ಅಬ್ಬರಿಸಿದ್ದು, ದಿಢೀರ್‌ ಶುರುವಾದ ಗುಡುಗು ಸಹಿತ ಭಾರೀ ಮಳೆಯಿಂದಾಗಿ (Heavy rain) ಜನಜೀವನ ಅಸ್ತವ್ಯಸ್ತಗೊಂಡಿತು. ಹೌದು, ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಿಂದಾಗಿ ಬೈಕ್‌ ಸವಾರರು,…

Heavy rain falls

Heavy rain: ಇಂದು ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿನಲ್ಲಿ ಮಳೆ ಅಬ್ಬರಿಸಿದ್ದು, ದಿಢೀರ್‌ ಶುರುವಾದ ಗುಡುಗು ಸಹಿತ ಭಾರೀ ಮಳೆಯಿಂದಾಗಿ (Heavy rain) ಜನಜೀವನ ಅಸ್ತವ್ಯಸ್ತಗೊಂಡಿತು.

ಹೌದು, ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಿಂದಾಗಿ ಬೈಕ್‌ ಸವಾರರು, ಸಾರ್ವಜನಿಕರು ಪರದಾಡಿದರು. ಮೆಜೆಸ್ಟಿಕ್‌, ಚಿಕ್ಕಪೇಟೆ, ಉಪ್ಪಾರಪೇಟೆ, ಶಿವಾಜಿನಗರ, ಮಲ್ಲೇಶ್ವರ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್ ಸೇರಿದಂತೆ ಪ್ಯಾಲೇಸ್ ರಸ್ತೆಯಲ್ಲಿ ಧಾರಾಕಾರ ಮಳೆಯಾಯಿತು. ಹವಾಮಾನ ಇಲಾಖೆ (Meteorological Department) ಪ್ರಕಾರ ಇನ್ನೆರಡು ದಿನ ಬೆಂಗಳೂರಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ಸಿಎಂ ಪರ ಶಾಸಕ ಜಿ.ಟಿ.ದೇವೇಗೌಡ ಬ್ಯಾಟಿಂಗ್!

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.