BIG NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಘೋಷಣೆ

ಬೆಂಗಳೂರು: 2021-22ನೇ ಶೈಕ್ಷಣಿಕ ವರ್ಷ ಏಪ್ರಿಲ್ 9ಕ್ಕೆ ಮುಕ್ತಾಯಗೊಳ್ಳಲಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಏಪ್ರಿಲ್ 10ರಿಂದ ಮೇ 15ರವರೆಗೆ ಬೇಸಿಗೆ ರಜೆ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಮುಂದಿನ ಶೈಕ್ಷಣಿಕ ವರ್ಷ ಮೇ 16ರಿಂದ…

schools vijayaprabha news

ಬೆಂಗಳೂರು: 2021-22ನೇ ಶೈಕ್ಷಣಿಕ ವರ್ಷ ಏಪ್ರಿಲ್ 9ಕ್ಕೆ ಮುಕ್ತಾಯಗೊಳ್ಳಲಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಏಪ್ರಿಲ್ 10ರಿಂದ ಮೇ 15ರವರೆಗೆ ಬೇಸಿಗೆ ರಜೆ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಮುಂದಿನ ಶೈಕ್ಷಣಿಕ ವರ್ಷ ಮೇ 16ರಿಂದ ಆರಂಭವಾಗಲಿದೆ.

ಕೋವಿಡ್ ಕಾರಣ ಭೌತಿಕ ತರಗತಿ ನಡೆದಿರಲಿಲ್ಲ. ಈ ಕೊರತೆ ಸರಿದೂಗಿಸಲು ಮುಂದಿನ ಶೈಕ್ಷಣಿಕ ವರ್ಷದಲ್ಲಿ ‘ಸೇತುಬಂಧ ಕಾರ್ಯಕ್ರಮ’ ಆಯೋಜಿಸಲು ಸಹ ಇಲಾಖೆ ನಿರ್ಧರಿಸಿದೆ. ಸಾಮಾನ್ಯವಾಗಿ ಶೈಕ್ಷಣಿಕ ವರ್ಷ ಮೇ 29ರಿಂದ ಆರಂಭವಾಗಿ ಏಪ್ರಿಲ್ 10ಕ್ಕೆ ಮುಕ್ತಾಯವಾಗುತ್ತಿತ್ತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.