ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಸ್ಕೋರ್ ಜೋಡಿ ಕಳೆದ 9 ತಿಂಗಳಿಗೂ ಹೆಚ್ಚು ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ.
ಇದೀಗ ಇವರನ್ನು ಕರೆತರುವ ಕಾರ್ಯಾಚರಣೆಯನ್ನು ಮತ್ತೆ ಮುಂದೂಡಲಾಗಿದೆ.
ಅವರನ್ನು ಭೂಮಿಗೆ ಸುರಕ್ಷಿತವಾಗಿ ಕರೆತರಲು ಮಾರ್ಚ್ 13 ರಿಂದ SpaceX ಕಾರ್ಯಾಚರಣೆ ಮಾಡಲಿದೆ ಎಂದು ನಾಸಾ ಘೋಷಣೆ ಮಾಡಿತ್ತು.
ಆದರೆ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ SpaceX ಉಡಾವಣೆ ರದ್ದುಗೊಳಿಸಲಾಗಿದೆ ಎಂದು
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.