GOOD NEWS: ಕೇಂದ್ರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ..!

ತುಮಕೂರು: ‘ನಾಪೇಡ್ ಕೇಂದ್ರ’ದ ಮೂಲಕ ರೈತರ ಉಂಡೆ ಕೊಬ್ಬರಿ ಖರೀದಿಗೆ ಸರ್ಕಾರ ಆದೇಶಿಸಿದ್ದು, ಆ ಮೂಲಕ ಕೊಬ್ಬರಿ ಬೆಳೆಗಾರರಿಗೆ ಬೆಂಬಲವನ್ನು ಕೇಂದ್ರ ಸರ್ಕಾರ ಕೊಟ್ಟಿದೆ. ಇದೀಗ ಪ್ರತಿ ಕ್ವಿಂಟಾಲ್​ ಕೊಬ್ಬರಿಗೆ 11.750 ರೂ ಬೆಂಬಲ…

coconut

ತುಮಕೂರು: ‘ನಾಪೇಡ್ ಕೇಂದ್ರ’ದ ಮೂಲಕ ರೈತರ ಉಂಡೆ ಕೊಬ್ಬರಿ ಖರೀದಿಗೆ ಸರ್ಕಾರ ಆದೇಶಿಸಿದ್ದು, ಆ ಮೂಲಕ ಕೊಬ್ಬರಿ ಬೆಳೆಗಾರರಿಗೆ ಬೆಂಬಲವನ್ನು ಕೇಂದ್ರ ಸರ್ಕಾರ ಕೊಟ್ಟಿದೆ.

ಇದೀಗ ಪ್ರತಿ ಕ್ವಿಂಟಾಲ್​ ಕೊಬ್ಬರಿಗೆ 11.750 ರೂ ಬೆಂಬಲ ಬೆಲೆ ನೀಡಿ ಖರೀದಿಸಲು ಸರ್ಕಾರ ಮುಂದಾಗಿದ್ದು, ಕೊಬ್ಬರಿ ಬೆಲೆ 10 ಸಾವಿರ ರೂ ಗೆ ಕುಸಿದಿದ್ದರಿಂದ ಈ ಹಿಂದೆ ಬೆಂಬಲ ಬೆಲೆ ಘೋಷಿಸುವಂತೆ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು. ಹೀಗಾಗಿ ಈ ಬೆಂಬಲ ಬೆಲೆಯನ್ನು ನೀಡಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.