BREAKING: 10% ಮೀಸಲಾತಿ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ (EWS) ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ಮೀಸಲಾತಿ ನೀಡುವ ಸಾಂವಿಧಾನಿಕ ತಿದ್ದುಪಡಿ ಕಾಯಿದೆ 2019ರ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಹೌದು, ಐವರು ನ್ಯಾಯಾಧೀಶರ ಪೈಕಿ ನಾಲ್ವರು ಕಾಯಿದೆಯನ್ನು…

supreme court vijayaprabha

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ (EWS) ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ಮೀಸಲಾತಿ ನೀಡುವ ಸಾಂವಿಧಾನಿಕ ತಿದ್ದುಪಡಿ ಕಾಯಿದೆ 2019ರ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ಹೌದು, ಐವರು ನ್ಯಾಯಾಧೀಶರ ಪೈಕಿ ನಾಲ್ವರು ಕಾಯಿದೆಯನ್ನು ಎತ್ತಿಹಿಡಿದ್ದು, ಒಬ್ಬರು ನ್ಯಾಯಾಧೀಶರು ಭಿನ್ನಾಭಿಪ್ರಾಯದ ತೀರ್ಪುನೀಡಿದ್ದಾರೆ. 103 ನೇ ಸಾಂವಿಧಾನಿಕ ತಿದ್ದುಪಡಿಯು ಎಸ್ ಸಿ, ಎಸ್ಟಿ, ಒಬಿಸಿ ಅಲ್ಲದ ಇತರ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಶೇ.10ರಷ್ಟು ಮೀಸಲಾತಿಯನ್ನು ಒದಗಿಸುತ್ತದೆ. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸುಮಾರು 40ರಷ್ಟು ಅರ್ಜಿಗಳು ಸಲ್ಲಿಕೆಯಾಗಿತ್ತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.