BREAKING: ಹಬ್ಬದಂದೇ ಸ್ವಾಮೀಜಿ ವಿಧಿವಶ; ಮಾಹಿತಿ ನೀಡಿದ ಸಚಿವ ಎ.ನಾರಾಯಣಸ್ವಾಮಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋಡಿಹಳ್ಳಿ ಆದಿಜಾಂಬವ ಬೃಹನ್ಮಠದ ಮಾರ್ಕಂಡೇಯ ಮುನಿ ಸ್ವಾಮೀಜಿ ಅವರು ದೀಪಾವಳಿ ಹಬ್ಬದ ದಿನವಾದ ಇಂದು ಇಹಲೋಕ ತ್ಯಜಿಸಿದ್ದಾರೆ. ಮಾರ್ಕಂಡೇಯ ಮುನಿ ಸ್ವಾಮೀಜಿ ಅವರಿಗೆ 71 ವರ್ಷ ವಯಸ್ಸಾಗಿತ್ತು. ಕೇಂದ್ರ…

markandayya muni swamy vijayaprabha

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋಡಿಹಳ್ಳಿ ಆದಿಜಾಂಬವ ಬೃಹನ್ಮಠದ ಮಾರ್ಕಂಡೇಯ ಮುನಿ ಸ್ವಾಮೀಜಿ ಅವರು ದೀಪಾವಳಿ ಹಬ್ಬದ ದಿನವಾದ ಇಂದು ಇಹಲೋಕ ತ್ಯಜಿಸಿದ್ದಾರೆ.

ಮಾರ್ಕಂಡೇಯ ಮುನಿ ಸ್ವಾಮೀಜಿ ಅವರಿಗೆ 71 ವರ್ಷ ವಯಸ್ಸಾಗಿತ್ತು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಸ್ವಾಮೀಜಿ ನಿಧನದ ಮಾಹಿತಿಯನ್ನು ನೀಡಿದ್ದು, ಸ್ವಾಮೀಜಿ ಅವರ ಅನನ್ಯವಾದ ಸಮಾಜಸೇವೆ ನಮಗೆ ಸದಾ ಆದರ್ಶವಾಗಿರಲಿ ಎಂದು ಟ್ವೀಟ್ ಮಾಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.