ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಶೀಘ್ರದಲ್ಲೇ ಏಳನೇ ವೇತನ ಆಯೋಗ ಜಾರಿ..!

ಬೆಂಗಳೂರು: ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಲಿದ್ದು, ಡಿಸೆಂಬರ್‌ನೊಳಗೆ ಏಳನೇ ವೇತನ ಆಯೋಗ ಜಾರಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಗತವಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ…

karnataka vijayaprabha

ಬೆಂಗಳೂರು: ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಲಿದ್ದು, ಡಿಸೆಂಬರ್‌ನೊಳಗೆ ಏಳನೇ ವೇತನ ಆಯೋಗ ಜಾರಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಗತವಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ ಅವರು, ತಿಂಗಳೊಳಗೆ ಏಳನೇ ವೇತನ ಆಯೋಗದ ರಚನೆಗೆ ಕುರಿತ ಸಮಿತಿ ರಚನೆಯಾಗಲಿದ್ದು, ವರ್ಷದೊಳಗೆ ಸೌಲಭ್ಯ ಜಾರಿಯಾಗಲಿದ್ದು, ನೌಕರರು ಮತ್ತು ನೌಕರರ ಅವಲಂಬಿತರಿಗೆ ಉಚಿತ ಚಿಕಿತ್ಸೆಯ ಸೌಲಭ್ಯ ದೊರೆಯಲಿದೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.