ಟೆಲಿಕಾಮ್ ಕ್ಷೇತ್ರದಲ್ಲಿ ಭಾರಿ ಬದಲಾವಣೆ; ಅಕ್ಟೋಬರ್ 1 ರಿಂದಲೇ ಹೊಸ ನಿಯಮಗಳು ಜಾರಿ

Telecom sector : ಅಕ್ಟೋಬರ್ 1 ರಿಂದ ಟೆಲಿಕಾಂ ಅಂಗಳದಲ್ಲಿ ಕೆಲ ಹೊಸ ನಿಯಮಗಳು ಜಾರಿಗೆ ಬರಲಿದ್ದು, ಇನ್ಮುಂದೆ BSNL ಸೇರಿದಂತೆ ಖಾಸಗಿ ಟೆಲಿಕಾಂ ಕಂಪನಿಗಳು ಮನಸೋ ಇಚ್ಛೆ ಕೆಲಸ ಮಾಡುವಂತಿಲ್ಲ. ಹೌದು, ಎಲ್ಲಾ…

Telecom sector

Telecom sector : ಅಕ್ಟೋಬರ್ 1 ರಿಂದ ಟೆಲಿಕಾಂ ಅಂಗಳದಲ್ಲಿ ಕೆಲ ಹೊಸ ನಿಯಮಗಳು ಜಾರಿಗೆ ಬರಲಿದ್ದು, ಇನ್ಮುಂದೆ BSNL ಸೇರಿದಂತೆ ಖಾಸಗಿ ಟೆಲಿಕಾಂ ಕಂಪನಿಗಳು ಮನಸೋ ಇಚ್ಛೆ ಕೆಲಸ ಮಾಡುವಂತಿಲ್ಲ.

ಹೌದು, ಎಲ್ಲಾ ಟೆಲಿಕಾಮ್ ಕಂಪನಿಗಳು TRAI ನಿಯಮಗಳಡಿಯೇ ಕಾರ್ಯ ನಿರ್ವಹಿಸಬೇಕಾಗುತ್ತದೆ. ಗ್ರಾಹಕರಿಗೆ ನೀಡುವ ಸೇವೆ ಕುರಿತು ವಿವರಣೆಯನ್ನು ಟೆಲಿಕಾಂ ಕಂಪನಿಗಳು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಏರ್‌ಟೆಲ್, ರಿಲಯನ್ಸ್ ಜಿಯೋ ಮತ್ತು ವೊಡಾಫೋನ್ ಐಡಿಯಾ ಕಂಪನಿಗಳು ಕಡ್ಡಾಯವಾಗಿ ಈ ನಿಯಮವನ್ನು ಅಕ್ಟೋಬರ್‌ನಿಂದ ಪಾಲನೆ ಮಾಡಬೇಕು.

ಇದನ್ನೂ ಓದಿ: ಪಡಿತರ ಚೀಟಿದಾರರೇ ಈ ಕೆಲಸ ಮಾಡಲು ಇಂದೇ ಕೊನೆ ದಿನ!

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.