ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು 2011 ರ ವಿಶ್ವಕಪ್ ಸಮಯದಲ್ಲಿ ನಾಯಕ ಮಹೇಂದ್ರ ಸಿಂಗ್ ಧೋನಿ ಮೈದಾನದಲ್ಲಿ ಬಹಳ ಸಮಯಪ್ರಜ್ಞೆಯನ್ನು ಹೊಂದಿದ್ದರು ಎಂಬುದನ್ನು ನೆನಪಿಸಿಕೊಂಡಿದ್ದರೆ.
ಹೌದು, 2011 ರ ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸೆಮಿಫೈನಲ್‌ನಲ್ಲಿ ಉಮರ್ ಅಕ್ಮಲ್ ಮತ್ತು ಮಿಸ್ಬಾ-ಉಲ್-ಹಕ್ ಉತ್ತಮವಾಗಿ ಆಡುತ್ತಿದ್ದರು. ಈ ವೇಳೆ ಅಕ್ಮಲ್‌ಗೆ ಹೇಗೆ ಬೌಲಿಂಗ್ ಮಾಡಬೇಕು ಅನ್ನುವುದನ್ನು ದೋನಿ ಹೇಳಿದರು. ಅವರು ಹೇಳಿದಂತೆ ನಾನು ಮಾಡಿದೆ. ಮೊದಲ ಎಸೆತದಲ್ಲಿ ಉಮರ್ ಅಕ್ಮಲ್ ವಿಕೆಟ್ ಪತನವಾಯಿತು ಎಂದು ಭಜ್ಜಿ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.