ಲೈಂಗಿಕ ಸಂಪರ್ಕಕ್ಕೆ ಒಪ್ಪಿಗೆಯ ವಯಸ್ಸು 16 ವರ್ಷಕ್ಕೆ..!?

ಲೈಂಗಿಕ ಸಂಪರ್ಕ: ಲೈಂಗಿಕ ಒಪ್ಪಿಗೆಯ ವಯಸ್ಸನ್ನು 18ರಿಂದ 16ಕ್ಕೆ ಇಳಿಸಬೇಕೆಂಬ ಕುರಿತು ಕಾನೂನು ಆಯೋಗವು ಇಂದು ಕೇಂದ್ರ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಈ ವೇಳೆ, ಈ ನಿಯಮ ಜಾರಿಯಾದರೆ ಬಾಲ್ಯ ವಿವಾಹ ಮತ್ತು…

sexual contact vijayaprabha news

ಲೈಂಗಿಕ ಸಂಪರ್ಕ: ಲೈಂಗಿಕ ಒಪ್ಪಿಗೆಯ ವಯಸ್ಸನ್ನು 18ರಿಂದ 16ಕ್ಕೆ ಇಳಿಸಬೇಕೆಂಬ ಕುರಿತು ಕಾನೂನು ಆಯೋಗವು ಇಂದು ಕೇಂದ್ರ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಈ ವೇಳೆ, ಈ ನಿಯಮ ಜಾರಿಯಾದರೆ ಬಾಲ್ಯ ವಿವಾಹ ಮತ್ತು ಹೆಣ್ಣು ಮಕ್ಕಳ ಕಳ್ಳ ಸಾಗಾಣಿಕೆ ಮೇಲೆ ಅಗಾಧ ದುಷ್ಪರಿಣಾಮ ಬೀರಲಿದೆ.

ಇದನ್ನೂ ಓದಿ: ಇಂದೇ ಕೊನೆ ದಿನ, ಅಕ್ಟೋಬರ್ 1 ರಿಂದ ಹೊಸ ನಿಯಮಗಳು; ಅಕ್ಟೋಬರ್‌ನಲ್ಲಿ ಬರುವ ಬದಲಾವಣೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ಈ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮಕ್ಕಳು ಓದುತ್ತಿರುವಾಗಲೇ ಲೈಂಗಿಕತೆ ಮತ್ತು ದೌರ್ಜನ್ಯದ ಬಗ್ಗೆ ಅರಿವು ಮೂಡಿಸುವುದು ಅಗತ್ಯ. ಹಾಗಾಗಿ ಲೈಂಗಿಕ ಶಿಕ್ಷಣ ನೀಡುವುದನ್ನು ಕಡ್ಡಾಯಗೊಳಿಸಬೇಕೆಂದು ಶಿಫಾರಸು ಮಾಡಿದೆ.

Vijayaprabha Mobile App free

ʻಲೈಂಗಿಕ ಸಂಪರ್ಕಕ್ಕೆ ಒಪ್ಪಿಗೆಯ ವಯಸ್ಸನ್ನು 16 ವರ್ಷಕ್ಕೆ ಇಳಿಸಬೇಡಿʼ

ಸಹಮತದ ಲೈಂಗಿಕತೆಯ ವಯಸ್ಸಿನ ಮಿತಿಯನ್ನು 18 ರಿಂದ 16ಕ್ಕೆ ಇಳಿಸುವ ಪ್ರಸ್ತಾಪಕ್ಕೆ ಕಾನೂನು ಆಯೋಗ ವಿರೋಧ ವ್ಯಕ್ತಪಡಿಸಿದ್ದು, ವಯೋಮಿತಿ ಕಡಿತ ಸೂಕ್ತವಲ್ಲ ಎಂದು ಸೂಚಿಸಿ ಕೇಂದ್ರಕ್ಕೆ ವರದಿ ಸಲ್ಲಿಸಿದೆ.

ಇದನ್ನೂ ಓದಿ: ಇಂದು ಈ ರಾಶಿಯವರಿಗೆ ಸಮಸ್ಯೆಗಳಿಂದ ಮುಕ್ತಿ..!

ಕೆಲವು POCSO ಪ್ರಕರಣಗಳ ವಿಚಾರಣೆಯಲ್ಲಿನ ಸಂಕೀರ್ಣತೆಯ ದೃಷ್ಟಿಯಿಂದ ವಯಸ್ಸನ್ನು ಕಡಿಮೆ ಮಾಡಬೇಕು ಎಂದು ಹಲವು ನ್ಯಾಯಾಲಯಗಳು ಅಭಿಪ್ರಾಯಪಟ್ಟಿವೆ. ಹಾಗೆ ಮಾಡುವುದರಿಂದ ಬಾಲ್ಯ ವಿವಾಹ & ಮಕ್ಕಳ ಕಳ್ಳಸಾಗಣೆ ವಿರುದ್ಧದ ಹೋರಾಟದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಆಯೋಗ ಹೇಳಿದೆ.

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.