10,636 ಅತಿಥಿ ಉಪನ್ಯಾಸಕರ ನೇಮಕ; ಇಂದಿನಿಂದ ಕೌನ್ಸೆಲಿಂಗ್ ಆರಂಭ

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 10,636 ಅತಿಥಿ ಉಪನ್ಯಾಸಕರ ನೇಮಕಕ್ಕೆ ಇಂದಿನಿಂದ ಕೌನ್ಸೆಲಿಂಗ್ ನಡೆಯಲಿದೆ. ಹೌದು, ಇಂದಿನಿಂದ ಜನವರಿ 30 ರವರೆಗೆ 4 ದಿನ ಆನ್…

teacher-job-vijayaprabha-news

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 10,636 ಅತಿಥಿ ಉಪನ್ಯಾಸಕರ ನೇಮಕಕ್ಕೆ ಇಂದಿನಿಂದ ಕೌನ್ಸೆಲಿಂಗ್ ನಡೆಯಲಿದೆ.

ಹೌದು, ಇಂದಿನಿಂದ ಜನವರಿ 30 ರವರೆಗೆ 4 ದಿನ ಆನ್ ಲೈನ್ ಮೂಲಕ ಒಟ್ಟು 10,636 ಅತಿಥಿ ಉಪನ್ಯಾಸಕರ ಹುದ್ದೆಗೆ ಕೌನ್ಸೆಲಿಂಗ್ ನಡೆಯಲಿದ್ದು, ಅಭ್ಯರ್ಥಿಗಳು ಜ್ಯೇಷ್ಠತೆ ಆಧಾರದ ಮೇಲೆ ತಮಗೆ ಬೇಕಾದ ಕಾಲೇಜನ್ನು ಕೌನ್ಸೆಲಿಂಗ್ ನಲ್ಲಿ ಆಯ್ಕೆ ಮಾಡಿಕೊಳ್ಳಬಹುದು.

ಇನ್ನು, ಅತಿಥಿ ಉಪನ್ಯಾಸಕರ ಹುದ್ದೆಗೆ ಇತ್ತೀಚೆಗೆ ಆನ್ ಲೈನ್ ಮೂಲಕ 55 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.