ದಸರಾ ಹಿನ್ನೆಲೆ ಹೂವು, ಹಣ್ಣು ಸೇರಿ ಅಗತ್ಯ ವಸ್ತುಗಳ ಬೆಲೆ ಭಾರೀ ಏರಿಕೆ..!

ದಸರಾ ಮತ್ತು ಆಯುಧಪೂಜೆ ಹಿನ್ನೆಲೆ ಹೂವು,ಹಣ್ಣು ಸೇರಿ ಅಗತ್ಯ ವಸ್ತುಗಳ ಬೆಲೆ ಭಾರೀ ಏರಿಕೆಯಾಗಿದ್ದು, ಆಯುಧ ಪೂಜೆ ಹಿನ್ನೆಲೆ ಹೂವಿಗೆ ಭಾರೀ ಬೇಡಿಕೆ ಇದ್ದು, ಅಂತೆಯೇ ತರಕಾರಿಗಳ ಬೆಲೆಯೂ ದುಪ್ಪಟ್ಟಾಗಿದೆ. ಹೌದು, ಕೆಜಿ ಹೂವಿನ…

flowers and fruits

ದಸರಾ ಮತ್ತು ಆಯುಧಪೂಜೆ ಹಿನ್ನೆಲೆ ಹೂವು,ಹಣ್ಣು ಸೇರಿ ಅಗತ್ಯ ವಸ್ತುಗಳ ಬೆಲೆ ಭಾರೀ ಏರಿಕೆಯಾಗಿದ್ದು, ಆಯುಧ ಪೂಜೆ ಹಿನ್ನೆಲೆ ಹೂವಿಗೆ ಭಾರೀ ಬೇಡಿಕೆ ಇದ್ದು, ಅಂತೆಯೇ ತರಕಾರಿಗಳ ಬೆಲೆಯೂ ದುಪ್ಪಟ್ಟಾಗಿದೆ.

ಹೌದು, ಕೆಜಿ ಹೂವಿನ ಬೆಲೆ ಈ ರೀತಿ ಇದ್ದು, ಮಲ್ಲಿಗೆ ಹೂ-1000 ಸಾವಿರ ರೂ, ಚೆಂಡು ಹೂ – 150 ರೂ, ಕನಕಾಂಬರ-3000, ಸುಗಂಧರಾಜ-400 ರೂ, ಸೇವಂತಿಗೆ-300-500 ರೂ ಇದೆ. ತರಕಾರಿಗಳೂ ಹೋಲ್‌ಸೇಲ್ ದರದಲ್ಲಿ 20 ರೂ ಕಡಿಮೆಗೆ ಸಿಕ್ಕರೆ, ಚಿಲ್ಲರೆಯಾಗಿ ಪಡೆದುಕೊಂಡರೆ 30 ರೂ ಹೆಚ್ಚಿಗೆ ನೀಡಬೇಕಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.