ಲಖನೌ: ಮದುವೆ ವೇದಿಕೆ ಮೇಲಿದ್ದ ವಧು ಇನ್ನೇನು ಸಪ್ತಪದಿ ತುಳಿಯಬೇಕು ಎನ್ನುವಷ್ಟರಲ್ಲಿ ಹೃದಯಾಘಾತವಾಗಿ ಪ್ರಾಣಬಿಟ್ಟ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಹೌದು, ಸುರಭಿ ಎಂಬಾಕೆ ಮೃತ ಮದುವೆ ಹೆಣ್ಣಾಗಿದ್ದು ಮಂಜೇಶ ಎಂಬಾತನೊಂದಿಗೆ ಮದುವೆ ನಿಶ್ಚಯವಾಗಿತ್ತು. ಇನ್ನೇನು ಹಾರ ಬದಲಾಯಿಸಿ ಸಪ್ತಪದಿ ತುಳಿಯುವಷ್ಟರಲ್ಲಿ ಸುರಭಿ ಹೃದಯಾಘಾತವಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.
ಆದರೆ, ಸುರಭಿ ಸಾವಿನ ದುಃಖದ ಸಂದರ್ಭದಲ್ಲಿ ಕೂಡ ಸುರಭಿಯ ಮೃತದೇಹವನ್ನು ಮನೆಯ ಕೊನೆಯಲ್ಲಿ ಮಲಗಿಸಿ ಅದೇ ಮುಹೂರ್ತದಲ್ಲಿ ಕುಟುಂಬದವರು ಆಕೆಯ ತಂಗಿಯನ್ನು ಮಂಜೇಶನಿಗೆ ಮದುವೆ ಮಾಡಿ ಕೊಟ್ಟಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.