ರಾಜ್ಯದಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಹೌದು, ಪ್ರವಾಸಕ್ಕೆ ಹೊರಟಿದ್ದ ವಿದ್ಯಾರ್ಥಿಗಳ ಬಸ್ ಪಲ್ಟಿಯಾಗಿ 26 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ಘಟನೆ ನಡೆದಿದೆ.
ಮತ್ತೊಂದು ಘಟನೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಬಳಿ ನಡೆದಿದ್ದು, ಎರಡು ಶಾಲಾ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವು ಮಕ್ಕಳು ಗಾಯಗೊಂಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.