ಬಿಪಿಎಲ್‌ ಕಾರ್ಡ್‌ ನಿಯಮದಲ್ಲಿ ಬದಲಾವಣೆ; ಇನ್ಮುಂದೆ ಇವರಿಗೂ ಬಿಪಿಎಲ್‌, ಅಂತ್ಯೋದಯ ಕಾರ್ಡ್‌!

ಬಿಪಿಎಲ್‌ ಕಾರ್ಡ್‌ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ನಾಲ್ಕು ಚಕ್ರದ ಸ್ವಂತ ಬಳಕೆ ವಾಹನ ಹೊಂದಿದವರು ಕೂಡ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ ಪಡೆಯಬಹುದು ಎಂದು ಆಹಾರ ಇಲಾಖೆ ಹೇಳಿದೆ. ಈ ಹಿಂದೆ ಆದಾಯ ತೆರಿಗೆ…

ration-card-vijayaprabha-news

ಬಿಪಿಎಲ್‌ ಕಾರ್ಡ್‌ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ನಾಲ್ಕು ಚಕ್ರದ ಸ್ವಂತ ಬಳಕೆ ವಾಹನ ಹೊಂದಿದವರು ಕೂಡ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ ಪಡೆಯಬಹುದು ಎಂದು ಆಹಾರ ಇಲಾಖೆ ಹೇಳಿದೆ.

ಈ ಹಿಂದೆ ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರು, 3 ಹೆಕ್ಟೇರ್‌ಗಿಂತ ಹೆಚ್ಚು ಕೃಷಿ ಜಮೀನು ಹೊಂದಿದವರು ಹಾಗೂ 4 ಚಕ್ರದ ಸ್ವಂತ ವಾಹನ ಇರುವವರು ಬಿಪಿಎಲ್ ಹೊಂದಿದ್ದರೆ ಅಂತಹ ಕಾರ್ಡ್‌ಗಳನ್ನು ಎಪಿಎಲ್‌ಗೆ ಪರಿವರ್ತಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ, ವಾಹನಕ್ಕೆ ಸಂಬಂಧಿತ ನಿಯಮಕ್ಕೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ, ಈ ನಿಯಮವನ್ನು ಹಿಂಪಡೆಯಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.