GOOD NEWS: ಈ ಯೋಜನೆಗಳ ಬಡ್ಡಿ ದರ ಭಾರಿ ಏರಿಕೆ!

ನೀವು ಸುಕನ್ಯಾ ಸಮೃದ್ಧಿ ಯೋಜನೆ, ಪಿಪಿಎಫ್‌ನಂತಹ ಉಳಿತಾಯ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡಿದ್ದರೆ, ಈಗ ನೀವು ಈ ಸಣ್ಣ ಯೋಜನೆಗಳಲ್ಲಿ ಪ್ರಚಂಡ ಲಾಭವನ್ನು ಪಡೆಯಬಹುದು. ಹೌದು, ಕೇಂದ್ರ ಸರ್ಕಾರವು ಉಳಿತಾಯ ಯೋಜನೆಗಳಾದ ಪಿಪಿಎಫ್ ಮತ್ತು…

money vijayaprabha news

ನೀವು ಸುಕನ್ಯಾ ಸಮೃದ್ಧಿ ಯೋಜನೆ, ಪಿಪಿಎಫ್‌ನಂತಹ ಉಳಿತಾಯ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡಿದ್ದರೆ, ಈಗ ನೀವು ಈ ಸಣ್ಣ ಯೋಜನೆಗಳಲ್ಲಿ ಪ್ರಚಂಡ ಲಾಭವನ್ನು ಪಡೆಯಬಹುದು.

ಹೌದು, ಕೇಂದ್ರ ಸರ್ಕಾರವು ಉಳಿತಾಯ ಯೋಜನೆಗಳಾದ ಪಿಪಿಎಫ್ ಮತ್ತು ಸುಕನ್ಯಾ ಸಮೃದ್ಧಿ ಯೋಜನೆಗಳಲ್ಲಿನ ಹೂಡಿಕೆಯ ಮೇಲಿನ ಬಡ್ಡಿದರಗಳನ್ನು ಭಾರಿ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಹೌದು, ಸೆಪ್ಟೆಂಬರ್ 2022 ರಿಂದ, ಸರ್ಕಾರದ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು 0.50 ರಿಂದ 0.75 ರಷ್ಟು ಹೆಚ್ಚಿಸಲು ಹಣಕಾಸು ಸಚಿವಾಲಯ ಚಿಂತನೆ ನಡೆಸುತ್ತಿದೆ. ಪ್ರಸ್ತುತ, ಸುಕನ್ಯಾ ಸಮೃದ್ಧಿ ಯೋಜನೆಯ ಹೂಡಿಕೆಯ ಮೇಲೆ ಶೇ.7.6 ಬಡ್ಡಿ ಲಭ್ಯವಿದ್ದು, ಬಡ್ಡಿ ದರ ಏರಿಕೆಯಾದರೆ ಯೋಜನೆಯಲ್ಲಿ ಹೂಡಿಕೆ ಮಾಡುವವರಿಗೆ ಲಾಭವಾಗಲಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.