Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » the money of the 12th installment of kisan samman yojana is likely to be deposited in the farmers account on 17th
ಪ್ರಮುಖ ಸುದ್ದಿ

ನಿಮ್ಮ ಖಾತೆಗೆ ₹2 ಸಾವಿರ.. ಹೀಗೆ ಚೆಕ್ ಮಾಡಿ!

ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತಿನ ಹಣ ಇದೇ 17ರಂದು ರೈತರ ಖಾತೆಗೆ ಜಮಾ ಆಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಬಾರಿ ಮಳೆಯಿಂದ ಅತಿವೃಷ್ಟಿ, ಅನಾವೃಷ್ಟಿಯಿಂದ ಕಂಗೆಟ್ಟಿರುವ ರೈತರು ಈ…

Author Avatar

Vijayaprabha

October 15, 202212:15 pm accountdepositedfarmerfeaturedinstallmentKisan Samman Yojanamoneyಅತಿವೃಷ್ಟಿಅನಾವೃಷ್ಟಿಕಿಸಾನ್ ಸಮ್ಮಾನ್ ನಿಧಿ ಯೋಜನೆಕೇಂದ್ರ ಸರ್ಕಾರಪ್ರದಾನ ಮಂತ್ರಿಫಾರ್ಮರ್ಸ್ ಕಾರ್ನರ್ಬೆನೆಫಿಸಿಯರಿ ಸ್ಟೇಟಸ್ಮಳೆರೈತ
farmer vijayaprabha news

ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತಿನ ಹಣ ಇದೇ 17ರಂದು ರೈತರ ಖಾತೆಗೆ ಜಮಾ ಆಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಬಾರಿ ಮಳೆಯಿಂದ ಅತಿವೃಷ್ಟಿ, ಅನಾವೃಷ್ಟಿಯಿಂದ ಕಂಗೆಟ್ಟಿರುವ ರೈತರು ಈ ಕಂತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸ್ಟೇಟಸ್ ತಿಳಿಯಲು pmkisan.gov.in ಲಾಗಿನ್ ಆಗಿ ‘ಫಾರ್ಮರ್ಸ್ ಕಾರ್ನರ್’ ಆಪ್ಶನ್ ಮೇಲೆ ಕ್ಲಿಕ್ಕಿಸಿ. ನಂತರ ‘ಬೆನೆಫಿಸಿಯರಿ ಸ್ಟೇಟಸ್’ ಮೇಲೆ ಕ್ಲಿಕ್ ಮಾಡಿ, ಕೇಳುವ ಮಾಹಿತಿಯನ್ನು ಒದಗಿಸುವ ಮೂಲಕ ನಿಮ್ಮ ಸ್ಟೇಟಸ್ ತಿಳಿಯಬಹುದು.

ಇನ್ನು, ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ವಾರ್ಷಿಕವಾಗಿ 2000 ರೂಗಳಂತೆ ಮೂರೂ ಕಂತುಗಳಲ್ಲಿ ರೈತರಗೆ ₹6000 ನೀಡುತ್ತಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

ಕಂಪನಿ ಕರೆ, SMS ಗಳ ಮೇಲೆ ಕೇಂದ್ರ ಸರ್ಕಾರದಿಂದ ಕಠಿಣ ಕ್ರಮ

By Vijayaprabha February 17, 2021
#ट्रेंडिंग हैशटैग:accountdepositedfarmerfeaturedinstallmentKisan Samman Yojanamoneyಅತಿವೃಷ್ಟಿಅನಾವೃಷ್ಟಿಕಿಸಾನ್ ಸಮ್ಮಾನ್ ನಿಧಿ ಯೋಜನೆಕೇಂದ್ರ ಸರ್ಕಾರಪ್ರದಾನ ಮಂತ್ರಿಫಾರ್ಮರ್ಸ್ ಕಾರ್ನರ್ಬೆನೆಫಿಸಿಯರಿ ಸ್ಟೇಟಸ್ಮಳೆರೈತ

Post navigation

Previous Previous post: SC-ST BPL ಕಾರ್ಡ್‌ದಾರರಿಗೆ ಇಂದಿನಿಂದ ಉಚಿತ ವಿದ್ಯುತ್ …!
Next Next post: LAW POINT: ಆಸ್ತಿಯನ್ನು ಅಣ್ಣ ದಾನಪತ್ರದ ಮೂಲಕ ತಂಗಿಯಂದಿರಿಗೆ ಕೊಡಬಹುದೇ?

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By