ಮುಂದಿನ 4 ದಿನ ಮಳೆ; ಹವಾಮಾನ ಇಲಾಖೆ ಸೂಚನೆ

ಮುಂದಿನ 4 ದಿನಗಳಲ್ಲಿ 15 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹೌದು, ಜನವರಿ 20 ಮತ್ತು 22ರ ನಡುವೆ…

rain vijayaprabha news

ಮುಂದಿನ 4 ದಿನಗಳಲ್ಲಿ 15 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಹೌದು, ಜನವರಿ 20 ಮತ್ತು 22ರ ನಡುವೆ ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರಾ, ಪಂಜಾಬ್, ಹರಿಯಾಣ, ಚಂಡೀಗಢದಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನು, ಜನವರಿ 21 ಮತ್ತು 23ರ ನಡುವೆ ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದ್ದು, ಜನವರಿ 22ರಂದು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.