ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಿಎಂ ಘೋಷಣೆ?

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಸೆಪ್ಟೆಂಬರ್ 6ರಂದು ವೇತನ ಆಯೋಗ ಘೋಷಣೆ ಮಾಡುವ ಸಾಧ್ಯತೆ ಇದೆ. ಹೌದು, ವಿಧಾನಸೌಧದಲ್ಲಿ ಸೆಪ್ಟೆಂಬರ್ 6ರಂದು ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭವಿದ್ದು,…

basavaraj-bommai-vijayaprabha

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಸೆಪ್ಟೆಂಬರ್ 6ರಂದು ವೇತನ ಆಯೋಗ ಘೋಷಣೆ ಮಾಡುವ ಸಾಧ್ಯತೆ ಇದೆ.

ಹೌದು, ವಿಧಾನಸೌಧದಲ್ಲಿ ಸೆಪ್ಟೆಂಬರ್ 6ರಂದು ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭವಿದ್ದು, ಅಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರಕಟಣೆ ಹೊರಡಿಸಲಿದ್ದಾರೆ. ಆಯೋಗಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಟ್ಟದ ನಿವೃತ್ತ ಅಧಿಕಾರಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ. ಆಯೋಗದ ಶಿಫಾರಸ್ಸು ಆಧರಿಸಿ, ಬಜೆಟ್‌ನಲ್ಲಿ ವೇತನ ಪರಿಷ್ಕರಣೆ ಘೋಷಣೆ ಮಾಡಲಾಗುತ್ತದೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.