ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಸಿಹಿಸುದ್ದಿ; ಖಾದ್ಯ ತೈಲಗಳ ಬೆಲೆಯಲ್ಲಿ ಇಳಿಕೆ

ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಸಿಹಿಸುದ್ದಿ. ಕಳೆದ ಒಂದು ತಿಂಗಳಿಂದ ಖಾದ್ಯ ತೈಲಗಳ ಬೆಲೆಗಳು ಕಡಿಮೆಯಾಗುತ್ತಿದ್ದು, ಕೆಲವು ವಿಭಾಗಗಳಲ್ಲಿ ಶೇ.20ರಷ್ಟು ಕಡಿಮೆಯಾಗಿವೆ ಎಂದು ಎಂದು ಗ್ರಾಹಕ ವ್ಯವಹಾರ,…

ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಸಿಹಿಸುದ್ದಿ. ಕಳೆದ ಒಂದು ತಿಂಗಳಿಂದ ಖಾದ್ಯ ತೈಲಗಳ ಬೆಲೆಗಳು ಕಡಿಮೆಯಾಗುತ್ತಿದ್ದು, ಕೆಲವು ವಿಭಾಗಗಳಲ್ಲಿ ಶೇ.20ರಷ್ಟು ಕಡಿಮೆಯಾಗಿವೆ ಎಂದು ಎಂದು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ

ಹೌದು, ಪಾಮ್ ಆಯಿಲ್ ಬೆಲೆ ಪ್ರತಿ ಕೆಜಿಗೆ 115 ರೂ.ಗೆ ಇಳಿದಿದ್ದು, ಇದು ಶೇ.19ರಷ್ಟು ಕುಸಿತವಾಗಿದ್ದು, ಇನ್ನು ಸೂರ್ಯಕಾಂತಿ ಎಣ್ಣೆಯ ಬೆಲೆ ಕೆ.ಜಿ 157 ರೂ.ಗೆ ಇಳಿಕೆಯಾಗಿದ್ದು, ಶೇ.16ರಷ್ಟು ಕುಸಿತ ಕಂಡಿದೆ ಎಂದು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.