ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, 10 ಗ್ರಾಂ 22ಕ್ಯಾರೆಟ್ ಚಿನ್ನದ ಬೆಲೆ ರೂ700ರಷ್ಟು ಏರಿಕೆಯಾಗಿ ರೂ53,200ಕ್ಕೆ ತಲುಪಿದೆ.
ಹಾಗೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ760ರಷ್ಟು ಏರಿಕೆಯಾಗಿ ರೂ.58,030ಕ್ಕೆ ತಲುಪಿದ್ದು, ಬೆಳ್ಳಿಯ ಬೆಲೆ ಕೆ.ಜಿ.ಗೆ ರೂ.2,500 ಏರಿಕೆಯಾಗಿ ರೂ72,000ಕ್ಕೆ ತಲುಪಿದೆ. ಇನ್ನು, ರಾಜ್ಯದ ಬಹುತೇಕ ಕಡೆಗಳಲ್ಲಿ ಬೆಲೆಗಳು ಬಹುತೇಕ ಒಂದೇ ಆಗಿವೆ.
ಇದನ್ನು ಓದಿ: ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದೆಯಾ? ಆಧಾರ್ ಸಂಖ್ಯೆ ಕೂಡ ಗೊತ್ತಿಲ್ವಾ? ಆದರೂ ಡೌನ್‌ಲೋಡ್ ಮಾಡಿಕೊಳ್ಳಿ!
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment