ಗಗನಕ್ಕೇರಿದ ವೀಳ್ಯದೆಲೆ ಬೆಲೆ; ಒಂದು ಕಟ್ಟು ವೀಳ್ಯದೆಲೆ ಬೆಲೆ ಎಷ್ಟು ಗೊತ್ತಾ..?

ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವೀಳ್ಯದೆಲೆ ಬೆಲೆಯಲ್ಲಿ ಭಾರಿ ಏರಿಕೆ ಕಂಡಿದ್ದು, ಒಂದು ಕಟ್ಟು ವೀಳ್ಯದೆಲೆ ಬೆಲೆ 200 ರ.ಗೆ ತಲುಪಿದ್ದು, ಒಂದು ಪಿಂಡಿಗೆ 20 ಸಾವಿರ ರೂವರೆಗೆ ಬೆಲೆ ಏರಿಕೆಯಾಗಿದೆ. ಹೌದು, ಈ…

betel leaf vijayaprabha

ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವೀಳ್ಯದೆಲೆ ಬೆಲೆಯಲ್ಲಿ ಭಾರಿ ಏರಿಕೆ ಕಂಡಿದ್ದು, ಒಂದು ಕಟ್ಟು ವೀಳ್ಯದೆಲೆ ಬೆಲೆ 200 ರ.ಗೆ ತಲುಪಿದ್ದು, ಒಂದು ಪಿಂಡಿಗೆ 20 ಸಾವಿರ ರೂವರೆಗೆ ಬೆಲೆ ಏರಿಕೆಯಾಗಿದೆ.

ಹೌದು, ಈ ವರ್ಷ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದ್ದರಿಂದ, ಶೀತ ವಾತಾವರಣದಿಂದ ಶೇ.40ರಷ್ಟು ತೋಟಗಳು ಹಾಳಾಗಿದ್ದು, ವೀಳ್ಯದೆಲೆ, ಬಳ್ಳಿಗಳಿಗೆ ನಾನಾ ರೀತಿಯ ರೋಗಗಳು ಬಂದಿದ್ದು, ಇಳುವರಿ ಕಡಿಮೆಯಾಗಿದೆ. ಶುಭಕಾರ್ಯಗಳಿಗೆ ವೀಳ್ಯದೆಲೆ ಬೇಡಿಕೆ ಹೆಚ್ಚಾಗಿದ್ದು, ಆದ್ದರಿಂದಲೇ ವೀಳ್ಯದೆಲೆಗೆ ಬಂಪರ್ ಬೆಲೆ ಬಂದಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.